fbpx

ಇಂಕ್ವಿಲಾಬ್ ಜಿಂದಾಬಾದ್

ಇಂದು ಹುತಾತ್ಮರ ದಿನ. ನಮ್ಮ ದೇಶಕ್ಕೆ ಸಂಬಂಧಿಸಿದಂತೆ ಕ್ರಾಂತಿ ಎಂಬ ಪದ ಕೇಳಿದಾಕ್ಷಣ ನೆನಪಿಗೆ ಬರುವ ಮೂರು ಹೆಸರುಗಳು ಭಗತ್ ಸಿಂಗ್, ಸುಖದೇವ್ ಹಾಗೂ ರಾಜ್ ಗುರು. 1931ರ ಈ ದಿನದಂದು ಅವರನ್ನು ಗಲ್ಲಿಗೇರಿಸಲಾಯಿತು. ಅಂದಿನಿಂದ ಈ ದಿನವನ್ನು ದೇಶಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.bhagatsingh-rajaguru-sukadev

ಅವರು ನನ್ನನ್ನು ಕೊಲ್ಲಬಹುದಾದರೂ, ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ವಿಚಾರಗಳಿಗೆ ಸಾವಿಲ್ಲ, ಸಿದ್ದಾಂತಗಳಿಗೆ ಅಳಿವಿಲ್ಲ. ಅವರು ನನ್ನ ದೇಹವನ್ನು ಪುಡಿಗಟ್ಟಹುದು. ಆದರೆ ನನ್ನ ಚೈತನ್ಯವನ್ನು ಪುಡಿಗಟ್ಟಲಾರರು

 

Please follow and like us:
error

Leave a Reply

error: Content is protected !!