ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ -ಇಂದು ಹುಟ್ಟುಹಬ್ಬದ ಸಂಭ್ರಮ

ಅವರು ದೇಶಕ್ಕಾಗಿ ಪದಕ ಗೆದ್ದು ತರಲಿ. 

ರಿಯೋ ಒಲಂಪಿಕ್ಸ್ ಜಿಮ್ನಾಸ್ಟಿಕ್’ನಲ್ಲಿ ಫೈನಲ್ಸ್’ಗೆ ತಲುಪಿದ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಭಾರತದ ಮೊದಲ ಕ್ರೀಡಾಪಟು ದೀಪಾ ಕರ್ಮಾಕರ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ದೀಪಾ ಇಂದು 23ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 14 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ದೀಪಾ ಪದಕದ ನಿರೀಕ್ಷೆ ಮೂಡಿಸಿದ್ದಾರೆ. ಒಲಂಪಿಕ್ಸ್’ನಲ್ಲಿ ಪದಕ ಗೆಲ್ಲುವುದೇ ಅವಳ ಮಹದಾಸೆ. ಇಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುತ್ತಿದ್ದೇವೆ. ದೇಶದ ಜನರೂ ದೀಪಾ ಪದಕ ಗೆಲಲ್ಲಿ ಎಂದು ದೇವರಲ್ಲಿ ಪ್ರಾರ್ಥಿಸಲಿ ಎಂದು ದೀಪಾ ತಂದೆ ದುಲಾಲ್ ಕರ್ಮಾಕರ್ ಹೇಳಿದ್ದಾರೆ.

 deepa deepa1

Leave a Reply