ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ- ಅಮರೇಗೌಡ ಬಯ್ಯಾಪೂರ

ಆಸ್ಪತ್ರೆ, ಗ್ರಾಮಗಳಿಗೆ ತೆರಳಿ ಕರೋನಾ ಜಾಗೃತಿ ಮೂಡಿಸಿದ ಶಾಸಕ ಬಯ್ಯಾಪುರ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ತಮ್ಮ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಜನ ಜಾಗೃತಿ ಮೂಡಿಸಿದರು‌. ಕೇಸೂರು ಗ್ರಾಮದ ಸಮುದಾಯದ ಆರೋಗ್ಯ ಕೇಂದ್ರ ಹಾಗೂ ದೋಟಿಹಾಳ್ ಗ್ರಾಮದಲ್ಲಿ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ವಹಿಸುವಂತೆ ಕರೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಅಮರೇಗೌಡ ಬಯ್ಯಾಪುರ, ನಿಮಗೆ ಯಾವುದೇ ಸಮಸ್ಯೆ ಇದ್ದರೆ ಕರೆ ಮಾಡಿ ನಾನು ನಿಮ್ಮ ಜೊತೆ ಸದಾ ಇರುತ್ತೇನೆ. ಆರೋಗ್ಯದ ಸಮಸ್ಯೆ ಇದ್ರೆ, ತಕ್ಷಣ ಗಮನಕ್ಕೆ ತನ್ನಿ, ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹರಿಸುವೆ ಎಂದರು

Please follow and like us:
error