ಬೆಂಗಳೂರು: ಕೊಳೆಗೇರಿ ನಿವಾಸಿಗಳಿಗೆ ಹಾಲು ವಿತರಣೆಗೆ ಸಿಎಂ ಚಾಲನೆ

ಬೆಂಗಳೂರು, ಎ.2: ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಅಶ್ವತ್ಥ ನಗರದಲ್ಲಿ ಕೊಳೆಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವ ವ್ಯವಸ್ಥೆಗೆ ಚಾಲನೆ ನೀಡಿದರು.

ಈ ಸಂದರ್ಭ  ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಜೊತೆಗಿದ್ದರು.

Please follow and like us:
error