ಮಾರ್ಚ್. 25 ರಂದು ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಮ್ಯಾರಾಥಾನ್ ಕಾರ್ಯಕ್ರಮ

ಕೊಪ್ಪಳ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಇದೇ ಮಾರ್ಚ್. 25 ರಂದು ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುವ ಕುರಿತಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರಿಂದ ಪತ್ರಿಕಾಗೋಷ್ಠಿ