ಸಿಎಂ ಬಿಎಎಸ್ವೈ, ಸಚಿವ ಸುಧಾಕರ್, ಕೆಯುಡಬ್ಲ್ಯೂಜೆ ಅಧ್ಯಕ್ಷರಿಗೆ ಕೋವಿಡ್ ವ್ಯಾಕ್ಸಿನೇಷನ್‌

 

ಬೆಂಗಳೂರು :  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಕೋವಿಡ್ (covaxin ) ವ್ಯಾಕ್ಸಿನೇಷನ್‌ ನೀಡಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರ ವಿಶೇಷಾಧಿಕಾರಿ ಡಾ.ಧನಂಜೇಯ ಹಾಜರಿದ್ದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೂ ವ್ಯಾಕ್ಸಿನೇಷನ್‌ ನೀಡಲಾಯಿತು.

Please follow and like us:
error