ದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿ ಹಾಗೂ ಸುರೇಶ ರೈನಾ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರಕಟಿಸಿರುವ ಮಹೇಂದ್ರ ಸಿಂಗ್ ದೋನಿ ಯ ಪ್ರತಿಕ್ರಿಯೆ ನಿರೀಕ್ಷಿತವಾಗಿತ್ತು. ಆದರೆ ಸುರೇಶ ರೈನಾ ಏಕಾಏಕಿ ಘೋಷಣೆ ಮಾಡಿರುವುದು ಅಭಿಮಾನಿಗಳಲ್ಲಿ ಸಾಕಷ್ಟು ನಿರಾಸೆ ಮೂಡಿಸಿದೆ.
ಮಹೇಂದ್ರ ಸಿಂಗ್ ದೋಣಿ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು: “ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 19:29 ಗಂಟೆಯಿಂದ ನನ್ನನ್ನು ನಿವೃತ್ತರೆಂದು ಪರಿಗಣಿಸಿ.” ಎಂದು ಹಂಚಿಕೊಂಡಿದ್ದಾರೆ.
Verified
It was nothing but lovely playing with you, @mahi7781 . With my heart full of pride, I choose to join you in this journey. Thank you India. Jai Hind! 🇮🇳
Please follow and like us: