ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ  ಆರೋಗ್ಯ ಇಲಾಖೆ ನೌಕರರ ವಜಾ :  ಪ್ರತಿಭಟನೆ

 

Koppal : ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ ಆರೋಗ್ಯ ಇಲಾಖೆಯ ನೌಕರರನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಇಂದು ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದರು ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ ೨೦ ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ  ಜಿಲ್ಲಾಡಳಿತದ ಎದುರಿಗೆ ಪ್ರತಿಭಟನೆ ನಡೆಸಿದ ಸಿಬ್ಬಂದಿ ಜೀತಪದ್ದತಿ ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.  ಪ್ರತಿಭಟನೆ ಯಲ್ಲಿ ತೊಡಗಿದ್ದ ಗುತ್ತಿಗೆ ಮತ್ತು  ಹೊರಗುತ್ತಿಗೆ ಆರೋಗ್ಯ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Please follow and like us:
error