ಆಂಬ್ಯುಲನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜೀರಾಳಕಲ್ಗುಡಿ ಗ್ರಾಮದ ಸೋಮಕ್ಕ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ ಸ್ಥಳಿಯರು ಆ್ಯಂಬುಲನ್ಸ್ ಗೆ ಕರೆ ಮಾಡಿದ್ದು ಸರಿಯಾದ ಸಮಯಕ್ಕೆ 108 ಸ್ಥಳಕ್ಕೆ ಬಂದಿದೆ. ಆ್ಯಂಬುಲನ್ಸ್ ನಲ್ಲಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಹೆರಿಗೆಯಾಗಿದ್ದು ಆ್ಯಂಬುಲನ್ಸ್ ಸಿಬ್ವಂದಿ ದೇವಣ್ಣ ಸುರಕ್ಷಿತ ಹೆರಿಗೆ ಮಾಡಿಕೊಂಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ.

Please follow and like us:
error