fbpx

ಒತ್ತಡಕ್ಕೆ ಒಳಗಾಗಬೇಡಿ ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ-ಸಿದ್ದರಾಮಯ್ಯ

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಒತ್ತಡಕ್ಕೆ ಒಳಗಾಗಬೇಡಿ. ನೆನಪಿರಲಿ ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ. ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ. Good luck  ಎಂದು ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ.

ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸುವುದು ಮುಖ್ಯಮಂತ್ರಿ ಮತ್ತು ಶಿಕ್ಷಣ ಮಂತ್ರಿಯವರ ಅವರ ಜವಾಬ್ದಾರಿ. ಮಕ್ಕಳ ಹೆತ್ತವರು ರಾಜ್ಯ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಭಂಗ ತರಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

 

Please follow and like us:
error
error: Content is protected !!