fbpx

ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಅಲ್ಲ-ಸಿದ್ದರಾಮಯ್ಯ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು

@nimmasuresh ಮುಂದಿಟ್ಟಿದ್ದಾರೆ. ಇದರಿಂದ ಆತಂಕಕ್ಕೀಡಾಗಿರುವ ಪೋಷಕರು ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು  @CMofKarnataka ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ. ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

Please follow and like us:
error
error: Content is protected !!