ಕರೋನಾ ರಾತ್ರಿಯಲ್ಲಿ ಮಾತ್ರ ಎಚ್ಚರವಾಗಿರೋಕೆ ಗೂಬೆನಾ- ಹೆಚ್.ಸಿ.ಮಹದೇವಪ್ಪ

 

ಬೆಂಗಳೂರು : ರಾಜ್ಯ  ಸರ್ಕಾರದ ತರ್ಕರಹಿತವಾದ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

Please follow and like us:
error