ಕರ್ನಾಟಕದಲ್ಲಿ ಇಂದು ಮಧ್ಯಾಹ್ನದವರೆಗೆ 11 ಹೊಸ Covid19 ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 11 ಹೊಸ #Covid19 ಪ್ರಕರಣಗಳು ಖಚಿತವಾಗಿತದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 226ಕ್ಕೆ ಏರಿದೆ. ಇದುವರೆಗೆ 47 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ

ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ

Please follow and like us:
error