ಕರ್ನಾಟಕದಲ್ಲಿ 15ಸಾವಿರ ದಾಟಿದ ಕೊರೊನಾ ಸೋಂಕಿತರು  : ಇಂದು ಮತ್ತೆ 947 ಪ್ರಕರಣಗಳು

ಬೆಂಗಳೂರು : ದಿನೇ ದಿನೇ ರಾಜ್ಯದಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು 947 ಪ್ರಕರಣಗಳು ವರದಿಯಾಗುವುದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15 ದಾಟಿದೆ. ರಾಜ್ಯದ ವಿವಿದೆಡೆ 20 ಜನ ಸಾವನ್ನಪ್ಪಿದ್ದಾರೆ.  271 ಜನ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ರಾಜ್ಯಾದ್ಯಂತ 7918 ಜನರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ ಮಾಡಲಾಗಿದೆ. ಆಕ್ಟಿವ್ ಪ್ರಕರಣಗಳ ಸಂಖ್ಯೆ 7074 ಇವೆ. ರಾಜ್ಯದಲ್ಲಿ ಇಂದು 235 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Please follow and like us:
error