ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಶಂಭುಲಿಂಗನ ಗೌಡ್ರು ಪಾಟೀಲ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2020-25 ಸಾಲಿಗೆ 9 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಯಿಂದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶಂಭುಲಿಂಗನಗೌಡ ಪಾಟೀಲ್ ರಿಗೆ ಸ್ನೇಹಿತರು, ಶಿಕ್ಷಕರು,ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Please follow and like us: