ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿಯಾಗಿ ಚಟ್ಟಿ ನೇಮಕ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬಿನ್ನಾಳ ಗ್ರಾಮದ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಜಗದೀಶ ಚಟ್ಟಿ ಅವರನ್ನ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಿಸಿ ಜಿಲ್ಲಾಧ್ಯಕ್ಷ ಕೇಸರಟ್ಟಿ ಶರಣಗೌಡ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ರೈತರ ಹಿತರಕ್ಷಣಗೆ, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ, ನಾಡು, ನುಡಿ, ರಕ್ಷಣೆ ಸೇರಿದಂತೆ ಉತ್ತಮ ಸಮಾಜ ನಿರ್ಮಾಣಕ್ಕೆ ಜಿಲ್ಲೆಯ ರೈತಬಾಂಧವರನ್ನ ಸಂಘಟಿಸಲು ಈ ಮೂಲಕ ತಿಳಿಸಲಾಗಿದೆ.

Please follow and like us:
error