ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಕೊಪ್ಪಳ  : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2020-21ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳು, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್  kstacademy.in    ನಲ್ಲಿ ಪಡೆಬಹುದಾಗಿದ್ದು, ಅರ್ಜಿ ಸಲ್ಲಿಸಲು ಜನವರಿ.28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29721550/29721549 ಸಂಪರ್ಕಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Please follow and like us:
error