ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂದ್ಯಾ

ರೀಕ್ಷಿತ ಬೆಳವಣಿಗೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನಾಯಕ ಜ್ಯೋತಿರಾದಿತ್ಯ ಸಿಂದ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ಧಾರೆ.  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಿಂದ್ಯಾ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಯವರಿಗೆ ಕಳಿಸಿದ್ಧಾರೆ.  ಕಮಲನಾಥ್ ಸರಕಾರ ಪತನದಂಚಿಗೆ ಬಂದು ನಿಂತಿದೆ.

 

Please follow and like us:
error