fbpx

ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ-ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನಾಯಕರ ಮೇಲೆ ನಡೆಯುತ್ತಿರುವ ಐಟಿ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ  ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ. ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ @narendramodi  ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:
error
error: Content is protected !!