ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ರಾಜ್ಯಸಭೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ   ಡಾ.ಮಲ್ಲಿಕಾರ್ಜುನ ಖರ್ಗೆಯವರನ್ನು ಹೈಕಮಾಂಡ್ ಆಯ್ಕೆ ಮಾಡಿದ .  ಈ ಕುರಿತು ಪ್ರಕಟಣೆ ನೀಡಿರುವ ಮುಕುಲ್ ವಾಸ್ನಿಕ ಕರ್ನಾಟಕದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು  ಹೇಳಿದ್ದಾರೆ.

Please follow and like us:
error