ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಡೆಸುತ್ತಿರುವ ಹೋರಾಟಕ್ಕೆ ನನ್ನ ವಿರೋಧ ಖಂಡಿತಾ ಇಲ್ಲ-ಸಿದ್ದರಾಮಯ್ಯ

Bengalur ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮುಗಿದು ವರದಿ ಬರಲಿ. ಅದನ್ನು ಸಚಿವ ಸಂಪುಟ‌ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ಮನವಿಯನ್ನು ತಿರಸ್ಕರಿಸಿದರೆ ಹೋರಾಟ ಅನಿವಾರ್ಯ ಆಗಬಹುದು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಡೆಸುತ್ತಿರುವ ಹೋರಾಟಕ್ಕೆ ನನ್ನ ವಿರೋಧ ಖಂಡಿತಾ ಇಲ್ಲ. ಆದರೆ ಇದು ಹೋರಾಟ ಮಾಡುವ ಸಮಯವಲ್ಲ. ಸಮುದಾಯದ ಬಲಪ್ರದರ್ಶನ, ಹೋರಾಟ ಮಾಡಬೇಕಾದ ಸಂದರ್ಭಗಳು ಮುಂದೆ ಬರಲಿದೆ. ಕಾದು ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Please follow and like us:
error