fbpx

ಕೃಷಿ ಸಚಿವ ಬಿ.ಸಿ.ಪಾಟೀಲ್ ಹೋಂಕ್ವಾರಂಟೈನ್ ನಲ್ಲಿ

 

ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

 

Please follow and like us:
error
error: Content is protected !!