ಕೆಎಸ್‌ಆರ್‌ಟಿಸಿ ನೌಕರರಿಗೆ 1 ವರ್ಷ ವೇತನರಹಿತ ರಜೆ – ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ? ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆಎಸ್‌ಆರ್‌ಟಿಸಿ ನೌಕರರಿಗೆ 1 ವರ್ಷ ವೇತನರಹಿತ ರಜೆ ನೀಡುವ  ಮುಖ್ಯಮಂತ್ರಿಯವರ ಆಲೋಚನೆ ಕಾರ್ಮಿಕ ವಿರೋಧಿ ಮಾತ್ರವಲ್ಲ ಅಮಾನವೀಯ ಕೂಡಾ. ಕೆಎಸ್‌ಆರ್‌ಟಿಸಿಯ ಮೇಲ್ಪಂಕ್ತಿಯನ್ನು ಇತರ ಇಲಾಖೆಗಳು ಮತ್ತು‌ ಖಾಸಗಿ ಕಂಪೆನಿಗಳು ಅನುಸರಿಸಿದರೆ ಲಕ್ಷಾಂತರ ಕಾರ್ಮಿಕರ ಕುಟುಂಬದ ಪಾಡೇನು? ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾ. ರೆ

Please follow and like us:
error