ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕ

Bangalure – ಕೆ.ಪಿಸಿಸಿ ಅಧ್ಯಕ್ಷರಾಗಿ ಡಿ,ಕೆ,ಶಿವಕುಮಾರ್ ನೇಮಕವಾಗಿದ್ಧಾರೆ. ಜೊತೆಗೆ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲಿಂ ಅಹ್ಮದ್ ನೇಮಕವಾಗಿದ್ಧಾರೆ.  ಸಿದ್ದರಾಮಯ್ಯ ಅವರು ಈ ಹಿಂದಿನಂತೆ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ.ವಿಧಾನ ಪರಿಷತ್‌ಗೆ ನಾರಾಯಣಸ್ವಾಮಿ ಮತ್ತು ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.

Please follow and like us:
error