ಕೊಪ್ಪಳ ಮೆಡಿಕಲ್ ಕಾಲೇಜು ದಿನಕ್ಕೆ 1000 ಕೋವಿಡ್ ಪರೀಕ್ಷೆಗಳು : ಸಚಿವ K ಸುಧಾಕರ್ ಅಭಿನಂದನೆ

ಕೊಪ್ಪಳ : ಕೊಪ್ಪಳದ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಅನುಕರಣೀಯ ಸಾಧನೆ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ನನ್ನ ಅಭಿನಂದನೆಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುದಾಕರ್ ಟ್ವೀಟ್ ಮಾಡಿದ್ದಾರೆ.

ನೆರೆಯ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಕೊಪ್ಪಳ ಮೆಡಿಕಲ್ ಕಾಲೇಜಿನಲ್ಲಿ ದಿನಕ್ಕೆ ಮೂರು ಶಿಪ್ಟ್ ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಪೋಲಡ್ ಟೆಸ್ಟ್ ಸಹ ನಡೆಸಲಾಗುತ್ತಿದೆ. ಇದರಿಂದ ಟೆಸ್ಟ್ ಗಳ ಸಂಖ್ಯೆ ಹೆಚ್ಚಾಗಿದೆ.

 

 

Please follow and like us:
error