ಕೋವಿಡ್19: 30 ಲಕ್ಷ ರೂ. ಪರಿಹಾರ

ಕೋವಿಡ್19: 30 ಲಕ್ಷ ರೂ. ಪರಿಹಾರ ಮುಖ್ಯಮಂತ್ರಿ  ಕೋವಿಡ್19 ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ, ಕೋವಿಡ್19 ಸೋಂಕಿಗೆ ಒಳಗಾಗಿ ಮೃತಪಟ್ಟರೆ 30 ಲಕ್ಷ ರೂ.ಗಳ ಪರಿಹಾರಕ್ಕೆ   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

Please follow and like us:
error