ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು 18 ಭಾರತೀಯ ಕಾರ್ಮಿಕರು ಮೃತ್ಯು

ಹೊಸದಿಲ್ಲಿ: ಇಲ್ಲಿನ ಸೆರಾಮಿಕ್ ಫ್ಯಾಕ್ಟರಿಯೊಂದರಲ್ಲಿ ಎಲ್ ಪಿಜಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 18 ಭಾರತೀಯ ಕಾರ್ಮಿಕರು ಮೃತಪಟ್ಟು 130 ಮಂದಿ ಗಾಯಗೊಂಡಿರುವ ಘಟನೆ ಸುಡಾನ್ ನಲ್ಲಿ ನಡೆದಿದೆ.

ಫ್ಯಾಕ್ಟರಿಯಲ್ಲಿ ಸುಮಾರು 68 ಭಾರತೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟ ಭಾರತೀಯ ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ,  ತಮಿಳುನಾಡು, ಗುಜರಾತ್ ರಾಜ್ಯಗಳಿಂದ ಬಂದವರು ಎಂದು ತಿಳಿದುಬಂದಿದೆ.

Related posts