ಚಿಕ್ಕಬಗನಾಳ ಗ್ರಾಮದ ಬಾಳೆ ತೋಟದಲ್ಲಿ ಕರಡಿ ಪ್ರತ್ಯಕ್ಷ

.

ಕೊಪ್ಪಳ : ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.‌ಶೇಷಪ್ಪ ಹಾಗೂ ರಾಮಪ್ಪ ಅವರ ಜಮೀನಿನಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇನ್ನು ಯಾವ ಸಮಯದಲ್ಲಿ ಕರಡಿ ಗ್ರಾಮಕ್ಕೆ ನುಗ್ಗುತ್ತೋ ಎನ್ನುವ ಆತಂಕದಲ್ಲಿ ಗ್ರಾಮಸ್ಥರು ಇದ್ದಾರೆ

Please follow and like us:
error