fbpx

ಜೂನಿಯರ್ ರಾಜಕುಮಾರ್ ಕೊಡಗನೂರು ಜಯಕುಮಾರ್ ನಿಧನ

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದರು.

Please follow and like us:
error
error: Content is protected !!