ಟೆಲಿ ಕೌನ್ಸಲಿಂಗ್ ಸಹಾಯವಾಣಿ ಆರಂಭ


ಕೊಪ್ಪಳ, : ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ, ಆಪ್ತಸಮಾಲೋಚನೆ ಹಾಗೂ ತ್ವರಿತಗತಿಯಲ್ಲಿ ಪರಿಹಾರ ಒದಗಿಸಲು ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಆಯೋಗವು ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ ಕೌನ್ಸಲಿಂಗ್ ಸಹಾಯವಾಣಿಯ ಸೌಲಭ್ಯವನ್ನು ಪ್ರಾರಂಭಿಸಿದೆ.
ಅಗತ್ಯವಿರುವ ಪೋಷಕರು / ಪಾಲಕರು, ಸಾರ್ವಜನಿಕರು ಮಕ್ಕಳಿಗೆ ಆಪ್ತ ಸಮಾಲೋಚನೆ ಬೇಕಾದಲ್ಲಿ ಟೆಲಿ ಕೌನ್ಸಲಿಂಗ್ ಸಹಾಯವಾಣಿ ಸಂಖ್ಯೆ: 080-47181177 ಗೆ ಕರೆಮಾಡಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಯಲಿಗಾರ    ತಿಳಿಸಿದ್ದಾರೆ.

Please follow and like us:
error