ಡಿಕೆ ಶಿವಕುಮಾರ್ ರನ್ನು ಭೇಟಿಯಾದ ಸಿದ್ದರಾಮಯ್ಯ, ಪರಮೇಶ್ವರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ರವಿವಾರ ಬೆಳಗ್ಗೆ ಭೇಟಿ ನೀಡಿದರು.  ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಡಿಕೆಶಿ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದರು. ಮಾತುಕತೆ ನಡೆಸಿದರು.

ಜೆಡಿಎಸ್ ಶಾಸಕರಾದ ಡಾ. ಅಂದಾನಿ, ಮಂಜುನಾಥ್, ವೀರಭದ್ರಯ್ಯ ಹಾಗೂ ಎಂಎಲ್ಸಿ ಶರವಣ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದರು.

Related posts