ತುಂಗಭದ್ರಾ ಎಡದಂಡೆ ಕಾಲುವೆಗೆ ಶಾಸಕ ಬಸವರಾಜ್ ದಡೇಸೂಗೂರು ಭೇಟಿ

ಗಂಗಾವತಿ : ತುಂಗಭದ್ರಾ ಎಡದಂಡೆ ಕಾಲುವೆಗೆ ಶಾಸಕ ಬಸವರಾಜ್ ದಡೇಸೂಗೂರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಕೆಳ ಭಾಗದ ರೈತರಿಗೆ  ಸಮರ್ಪಕವಾಗಿ ನೀರು ಹರಿಯುತ್ತಿಲ್ಲ ಎನ್ನುವ ದೂರು ಬರಬಾರದು ಎನ್ನುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಳಭಾಗದ ರೈತರಿಗೆ ಸಮರ್ಪಕವಾಗಿ ನೀರೊದಗಿಸಲು ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು

Please follow and like us:
error