ಬಾರಕೋಲ್ ಚಳುವಳಿಯ ಮೂಲಕ ರೈತರ ಆಕ್ರೋಶ

ಕೊಪ್ಪಳ : ಇಂದು ನಡೆದ ಭಾರತ್ ಬಂದ್ ಸಂದರ್ಭದಲ್ಲಿ ರೈತರು ಬಾರಕೋಲ್ ಚಾಟಿಯ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಗಂಜ್ ಸರ್ಕಲ್ ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರೈತರು ತಮಟೆ ಬಾರಿಸುತ್ತಾ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ದಿಕ್ಕಾರ ಕೂಗಿದರು. ಇದೇ ಸಂದರ್ಭದಲ್ಲಿ ರೈತರು ಬಾರಕೋಲ್ ನ್ನು ಬೀಸುವುದರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Please follow and like us:
error