fbpx

ಬಿಜೆಪಿ ನಾಯಕರು ಪರಸ್ಪರ ಆರೋಪಗಳನ್ನು ಮಾಡ್ಕೊಂಡು ಬತ್ತಲಾಗುತ್ತಿದ್ದಾರೆ-ಸಿದ್ದರಾಮಯ್ಯ

 

ಬೆಂಗಳೂರು : ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಮುಖ್ಯಮಂತ್ರಿಗಳ ಬದಲಾವಣೆಯೋ,-ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ.

ಹಿಂದೆಲ್ಲ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು – ವಲಸೆಗಾರರು’, ‘ಕುಟುಂಬ ರಾಜಕಾರಣ’ ಎಂಬಿತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬತ್ತಲಾಗುತ್ತಿದ್ದಾರೆ.

 

Please follow and like us:
error
error: Content is protected !!