ಬಿಜೆಪಿ ಸೇರ್ಪಡೆಗೊಂಡ ಜ್ಯೋತಿರಾದಿತ್ಯ ಸಿಂದಿಯಾ

ಹೊಸದಿಲ್ಲಿ: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂದಿಯಾ ಇಂದು ಹೊಸದಿಲ್ಲಿಯಲ್ಲಿ ಬಿಜೆಪಿ ನಾಯಕ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಸಿಂದಿಯಾ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು.

Please follow and like us:
error