fbpx

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ -ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು  ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ .ಎಂದು ಮನವಿ ಮಾಡಿದ್ಧಾರೆ

 

Please follow and like us:
error
error: Content is protected !!