You are here
Home > ಈ ಕ್ಷಣದ ಸುದ್ದಿ > ಮನೆ ಮನೆಗೆ ಕಾಂಗ್ರೆಸ್ ನಡೆ

ಮನೆ ಮನೆಗೆ ಕಾಂಗ್ರೆಸ್ ನಡೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಮನೆ ಮನೆಗೆ ಕಾಂಗ್ರೆಸ್ ನಡೆ ಕಾರ್ಯಕ್ರಮವನ್ನು ಭಾಗ್ಯನಗರದ ಪಟ್ಟಣ ಪಂಚಾಯಿತಿಯ ಹತ್ತೊಂಬತ್ತನೇ ವಾರ್ಡಿನಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾನ್ಯ ಜನಪ್ರಿಯ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ಹಾಗೂ ಜಿಲ್ಲಾಧ್ಯಕ್ಷರಾದ ಕೆ ಬಸವರಾಜ್ ಹಿಟ್ನಾಳ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಭೂಮರಡ್ಡಿ ಅವರು ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷರಾದ ಶ್ರೀ ಕೃಷ್ಣ ಇಟ್ಟಂಗಿ ರವರು ಮತ್ತು ಮಾಜಿ ಜಿಲ್ಲಾ ಪಂಚಾ ಸದಸ್ಯರಾದ ಪ್ರಸನ್ನ ಗಡಾದ ಎಪಿಎಂಸಿ ಸದಸ್ಯರಾದ ಜಡಿಯಪ್ಪ ಬಂಗಾಳಿ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಯಮನಪ್ಪ ಕಬ್ಬೇರ್ ಹಾಗೂ ಎಸ್ ಬಿ ನಾಗರಳ್ಳಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರ್ ಹಿಟ್ನಾಳ್ ಹಾಗೂ ಇನ್ನಿತರ ಗುರು ಹಿರಿಯರು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

Top