ಮಹಾರಾಷ್ಟ್ರ :  ನವಂಬರ್ 27ರಂದು ಬಹುಮತ ಸಾಭೀತಿಗೆ  ಸುಪ್ರಿಂ ಆದೇಶ

New Dehli : ಮಹಾರಾಷ್ಟ್ರ ವಿಧಾನಸಭೆಯಲ್ಲಿ ನವೆಂಬರ್ 27 ರಂದು ಬಹುಮತ ಸಾಭೀತು ಪಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ

 

ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಮೂರು ನ್ಯಾಯಾಧೀಶರ ಪೀಠ, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವುದರ ವಿರುದ್ಧ ಎನ್‌ಸಿಪಿ-ಕಾಂಗ್ರೆಸ್ ಮತ್ತು ಶಿವಸೇನೆ ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಪ್ರಕಟಿಸಿದರು

Please follow and like us:
error