ಮೆಟ್ಟಿಲುಗಳನ್ನು ಹತ್ತುವಾಗ ಎಡವಿಬಿದ್ದ ಪ್ರಧಾನಿ ಮೋದಿ: ವಿಡಿಯೋ ವೈರಲ್

ಅಪಾಯದಿಂದ ಪಾರು

ಹೊಸದಿಲ್ಲಿ: ಗಂಗಾ ಘಾಟ್ ಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿಯ ಮೆಟ್ಟಿಲುಗಳನ್ನು ಹತ್ತುವಾಗ ಎಡವಿ ಬಿದ್ದ ಘಟನೆ ನಡೆದಿದೆ. ಕೂಡಲೇ ಭದ್ರತಾ ಸಿಬ್ಬಂದಿ ಧಾವಿಸಿ ಪ್ರಧಾನಿಯವರನ್ನು ಮೇಲಕ್ಕೆತ್ತಿದ್ದಾರೆ.

ಘಟನೆಯಿಂದ ಪ್ರಧಾನಿಯವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ನಮಾಮಿ ಗಂಗಾ ಯೋಜನೆಯ ಕೆಲಸಗಳನ್ನು ಪರಿಶೀಲಿಸಲು ಪ್ರಧಾನಿ ಇಲ್ಲಿಗೆ ಆಗಮಿಸಿದ್ದರು ಎನ್ನಲಾಗಿದೆ.

 

Please follow and like us:
error