ಮೇ.19ರವರೆಗೂ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಕೆ

ಬೆಂಗಳೂರು, ಮೇ.17: ಕೊರೋನ ವೈರಸ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಹಲವು ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದ್ದು, ಆದರೆ ಕೊರೋನ ಪ್ರಕರಣಗಳು ವ್ಯಾಪಕವಾಗಿ ಏರುತ್ತಿರುವುದರಿಂದ ಮೇ.19ರವರೆಗೆ ಲಾಕ್ ಡೌನ್ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೇ.19 ರ ಮಧ್ಯರಾತ್ರಿವರೆಗೆ ಮೇ.2 ರ ಮಾರ್ಗಸೂಚಿ ಅನ್ವಯ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೊಸ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಇರಲಿದೆ ಎಂದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.

Please follow and like us:
error