ರಜನಿಕಾಂತ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

 

Kannadanet NEWS  51ನೇ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ನಟ ರಜನಿಕಾಂತ್‌ ಅವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

‘ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಅತ್ಯುತ್ತಮ ನಟರಲ್ಲಿ ಒಬ್ಬರಾಗಿರುವ ರಜನಿಕಾಂತ್‌ ಅವರಿಗೆ 2019ನೇ ಸಾಲಿನ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಿಸಲು ಸಂತಸವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಬರಹಗಾರರಾಗಿ ಅವರು ನೀಡಿರುವ ಕೊಡುಗೆ ಅಪ್ರತಿಮವಾದುದು’ ಎಂದು ಜಾವಡೇಕರ್‌ ಟ್ವೀಟ್ ಮಾಡಿದ್ದಾರೆ.

 

Please follow and like us:
error