ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ

ಬೆಂಗಳೂರು : ರಾಜ್ಯಸಭೆಯ ದ್ವೈ ವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಸ್ಥಿತರಿದ್ದರು.

Please follow and like us:
error