ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ , ಶಾಮನೂರು ಶಿವಶಂಕರಪ್ಪ ಜೊತೆಗಿದ್ದರು . ಪ್ರತಿಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಕೇಂದ್ರ ಮಂತ್ರಿಯಾಗಿ ಉತ್ತಮ‌ ಕೆಲಸ ಮಾಡಿರು ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲಿ ಗಟ್ಟಿ ದನಿಯಾಗಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿಯಿಂದ ಈಗಾಗಲೇ ಅಶೋಕ ಗಸ್ತಿ ಹಾಗೂ ಈರಣ್ಣ ಕಡಾಡಿಯವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

Please follow and like us:
error