ಲೋಕಸಭಾ ಚುನಾವಣೆ; ಒಂದು ನಾಮಪತ್ರ ತಿರಸ್ಕøತ

ಕೊಪ್ಪಳ,ಏಪ್ರಿಲ್. : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ವೇಳೆ ಒಂದು ನಾಮಪತ್ರ ತಿರಸ್ಕøತವಾಗಿ ಉಳಿದ 16 ಅಭ್ಯರ್ಥಿಗಳ ನಾಮಪತ್ರ ಪುರಸ್ಕøತವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಪ್ರಗತಿಶೀಲ ಸಮಾಜವಾದಿ ಪಾರ್ಟಿ (ಲೋಹಿಯಾ) ಪಕ್ಷದಿಂದ ನಾಮಪತ್ರ ಸಲ್ಲಿಸಿದ ಕಫೀಲುಲ್ ರಹೆಮಾನ್.ಎಚ್ ಇವರು ದೃಢೀಕೃತ ಮತದಾರರ ಪಟ್ಟಿ ಪ್ರತಿ ಸಲ್ಲಿಸದ ಕಾರಣ ತಿರಸ್ಕøತವಾಗಿದೆ. ಉಳಿದಂತೆ 16 ಅಭ್ಯರ್ಥಿಗಳ ನಾಮಪತ್ರಗಳು ಪುರಸ್ಕøತವಾಗಿವೆ.
ಒಟ್ಟು 17 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದರು. ವಿವರ ಇಂತಿದೆ. ಕೊಪ್ಪಳ ವಿಧಾನಸಭಾ ಕ್ಷೇತ್ರ; ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೆಂಕೋಬಪ್ಪ ಟಿ. ಮೊ.ಸಂ. 9480871105, ಗಂಗಾವತಿ ವಿಧಾನಸಭಾ ಕ್ಷೇತ್ರ; ಗಂಗಾವತಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ.ಮೋಹನ್ ಮೊ.ಸಂ. 9538373948, ಕುಷ್ಟಗಿ ವಿಧಾನಸಭಾ ಕ್ಷೇತ್ರ; ಕುಷ್ಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ಮೊ.ಸಂ. 9945242121, ಯಲಬುರ್ಗಾ ವಿಧಾನಸಭಾ ಕ್ಷೇತ್ರ; ಯಲಬುರ್ಗಾ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ. ಲಕ್ಷ್ಮೀಪತಿ ಮೊ.ಸಂ. 9448697738, ಕನಕಗಿರಿ ವಿಧಾನಸಭಾ ಕ್ಷೇತ್ರ; ಗಂಗಾವತಿ ತಾ.ಪಂ. ಸಹಾಯಕ ನಿರ್ದೇಶಕ ತಿಮ್ಮಾನಾಯ್ಕ ಮೊ.ಸಂ. 9902104900, ಇವರನ್ನು ನೇಮಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಯಾದ ಜಿ.ಪಂ. ಸಹಾಯಕ ಕಾರ್ಯದರ್ಶಿ ಶರಣಬಸಪ್ಪ ಎಸ್.ಹೆಚ್. ಮೊಸಂ. 9480871005, ಇವರನ್ನು ಸಂಪರ್ಕಿಸಬಹುದಾಗಿದೆ.
=========

Please follow and like us:
error