ವಾಟ್ಸಪ್ ಗ್ರೂಪಿನಲ್ಲಿ ಹರಿದಾಡುವ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ

Kiev, Ukraine - October 17, 2012 - A logotype collection of well-known social media brand's printed on paper. Include Facebook, YouTube, Twitter, Google Plus, Instagram, Vimeo, Flickr, Myspace, Tumblr, Livejournal, Foursquare and more other logos.

ಕೊಪ್ಪಳ,  : ಜಿಲ್ಲೆಯಲ್ಲಿ 5 ವರ್ಷದ ಮಕ್ಕಳಿಗೆ ಪೋಲಿಯೋ ಹಾಕಿಸಬೇಡಿ, ಅದರಲ್ಲಿ ವೈರಸ್ ಬೆರೆಸಿರುತ್ತದೆ ಎಂಬ ಸುಳ್ಳು ಸುದ್ದಿ ವಾಟ್ಸಪ್ ಗ್ರೂಪಿನಲ್ಲಿ ಹರಿದಾಡುತ್ತಿದ್ದೆ.  ಆದ್ದರಿಂದ ಜಿಲ್ಲೆಯ ಸಾರ್ವಜನಿಕರು ಈ ಕುರಿತು ಭಯಪಡುವ ಅಗತ್ಯವೇನಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು  ತಿಳಿಸಿದ್ದಾರೆ.

Please follow and like us:
error