ವಿದ್ಯುತ್ ತಗುಲಿ ಸಾವನ್ನಪ್ಪಿದ ಯುವಕನ ಕುಟುಂಬಕ್ಕೆ ಶಾಸಕರ ಸಾಂತ್ವಾನ

ಕೊಪ್ಪಳ : ವಿದ್ಯುತ್ ತಗುಲಿ ಸಾವನ್ನಪ್ಪಿದ್ದ

ಬೇಳೂರು ಗ್ರಾಮದ ಗವಿಸಿದ್ದಪ್ಪ ಈದಗಲ್ ನಿವಾಸಕ್ಕೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ ಕುಟುಂಸ್ಥರಿಗೆ ಧೈರ್ಯವನ್ನ ತುಂಬಿ ಸಾಂತ್ವಾನ ಹೇಳಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಬಗ್ಗೆ ಶಾಸಕರು ಭರವಸೆ ನೀಡಿದರು.

Please follow and like us:
error