ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ
ಬೆಂಗಳೂರು, ಅ.: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿ ಎಂ ಸಿದ್ದರಾಮಯ್ಯರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭ ಪರಿಷತ್ ವಿಪಕ್ಷ ನಾಯಕನಾಗಿ ಎಸ್.ಆರ್ ಪಾಟೀಲ್ ರನ್ನು ಆಯ್ಕೆ ಮಾಡಲಾಗಿದೆ.ಕಾಂಗ್ರೆಸ್ ನಲ್ಲಿ ಮತ್ತೊಮ್ಮೆ ಹಿಡಿತ ಸಾಬೀತುಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Please follow and like us: