ವೈದ್ಯಕೀಯ ಸಿಬ್ಬಂದಿಗಳನ್ನು, ಮನೆ ಖಾಲಿ ಮಾಡಲು ಮನೆ ಮಾಲೀಕರು ಒತ್ತಾಯಿಸುವುದು ಅಮಾನವೀಯ,ಗಂಭೀರ ಸ್ವರೂಪದ ಅಪರಾಧ- B.Sriramulu

#COVID19 ಸೋಂಕು ಹರಡುವುದನ್ನು ತಡೆಗಟ್ಟುತಿರುವ ಹಾಗೂ ರೋಗಿಗಳನ್ನು ಗುಣಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿರುವ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳನ್ನು, ಮನೆ ಖಾಲಿ ಮಾಡಲು ಮನೆ ಮಾಲೀಕರು ಒತ್ತಾಯಿಸುವುದು ಅಮಾನವೀಯ ಹಾಗೂ ಗಂಭೀರ ಸ್ವರೂಪದ ಅಪರಾಧ. ಇಂತಹ ಸಮಯದಲ್ಲಿ ನಮ್ಮೆಲ್ಲರ ಬೆಂಬಲ ಸಿಬ್ಬಂದಿಗಳಿಗೆ ಅಗತ್ಯವೇ ಹೊರತು ಕಿರುಕುಳ ಅಲ್ಲ ಎಂದು ಆರೋ

ಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Please follow and like us:
error