ಶಂಕಿತ ಕೊರೋನಾದಿಂದ ಬಳಲುತ್ತಿದ್ದ ವೃದ್ಧ ಮೃತ್ಯು

ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಶಂಕಿತ ಕೊರೋನಾದಿಂದ ಬಳಲುತ್ತಿದ್ದ 76 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರ ಅಂತ್ಯಕ್ರಿಯೆ ಆಗುವವರೆಗೂ ತಾಲೂಕಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಹಾಗೂ ಅವರ ತಂಡ ಉಸ್ತುವಾರಿ ವಹಿಸಿಕೊಂಡು ಅದರ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ದೇಶದಲ್ಲಿ ಇದೇ ಮೊದಲ ಬಲಿ ಎಂದು ಹೇಳಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಶಂಕೆ ವ್ಯಕ್ತವಾಗಿದೆ.

Please follow and like us:
error