ಸಚಿವರಾಗಲು ಅನರ್ಹರಾದ  ಎಚ್. ವಿಶ್ವನಾಥ್ : ಹೈಕೋರ್ಟ್


Bengalur  ಸಚಿವ ಸ್ಥಾನದ ಆಕಾಂಕ್ಷಿಯಾ ವಿಧಾನ ಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿ ತಡೆಯೊಡ್ಡಿದೆ.

ಚುನಾವಣೆಯಲ್ಲಿ ಸೋತು, ವಿಧಾನಪರಿಷತ್ ಗೆ ನಾಮನಿರ್ದೇಶನಗೊಂಡು ಸದಸ್ಯರಾದ ಕಾರಣ ಸಚಿವರಾಗಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಶಾಸಕರ ಅನರ್ಹತೆಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಹೇಳಿದೆ.

 

Please follow and like us:
error